ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಜಿಲ್ಲಾ ಮಟ್ಟದ ಪದಾಧಿಕಾರಿಗಳು ನೇಮಕ*

 ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಜಿಲ್ಲಾ ಮಟ್ಟದ ಪದಾಧಿಕಾರಿಗಳು ನೇಮಕ*


ಗಂಗಾವತಿ: ಕನಕಗಿರಿ ರಸ್ತೆಯಲ್ಲಿರುವ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಕಚೇರಿಯಲ್ಲಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ಧನ ರೆಡ್ಡಿ ಆದೇಶದ ಮೇರೆಗೆ ಜಿಲ್ಲಾಧ್ಯಕ್ಷ ಮನೋಹರ ಗೌಡ ಹೇರೂರು  ಇಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಕೊಪ್ಪಳ ಜಿಲ್ಲಾ ಉಪಾಧ್ಯಕ್ಷ ಚನ್ನವೀರನಗೌಡ ಕೋರಿ  ಹಾಗೂ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆಯಾಗಿ  ರಾಜೇಶ್ವರಿ ಗಂ ಡಿ ಎಮ್ ಸುರೇಶ್ ಆನೆಗುಂದಿ ಹಾಗೂ ಕೊಪ್ಪಳ ಜಿಲ್ಲಾ ಮಾಧ್ಯಮ ವಕ್ತಾರರನ್ನಾಗಿ  ಸಂಗಮೇಶ್ ಬಿ ಬಾದವಾಡಗಿ ಚಿಲಕಮುಖಿ  ನೇಮಕಗೊಳಿಸಿ ಪಕ್ಷದ ಕಚೇರಿಯ ಕಾರ್ಯಕ್ರಮದಲ್ಲಿ ನೇಮಕಾತಿಯ ಪತ್ರವನ್ನು ವಿತರಿಸಲಾಯಿತು.


ಈ ಸಂದರ್ಭದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಗ್ರಾಮೀಣ ಹಾಗೂ ನಗರ ಘಟಕಗಳ ಅಧ್ಯಕ್ಷರ ಗಳಾದ ಡಿ ಕೆ ದುರ್ಗಪ್ಪ ಆಗೋಲಿ, ವಿರೇಶ್ ಬಲ್ಕುಂದಿ ಹಾಗೂ ಯಮನೂರು ಚೌಡ್ಕಿ, ಮಲ್ಲೆಶಪ್ಪ ಗುಮಗೇರಿ, ವಿರೂಪಾಕ್ಷ ಗೌಡ ಹೇರೂರು, ರಮೇಶ್ ಹೊಸಮಲಿ, ಲಿಂಗನಗೌಡ ಹೇರೂರು, ವೆಂಕಟೇಶ್ ಈಳಿಗೇರ, ಡಿ ಎಮ್ ಸುರೇಶ್ ಇನ್ನೂ ಮುಂತಾದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.


Comments

Popular posts from this blog

ಶ್ರೀ ಚೈತನ್ಯ ಟೆಕ್ನೋ ಶಾಲೆಯ ವಿದ್ಯಾರ್ಥಿಗಳು ICSE ಫಲಿತಾಂಶದಲ್ಲಿ ಮಿಂಚಿದರು

17 ಏಪ್ರಿಲ್ 2025 ರಂದು ಗಂಗಾವತಿಯಲ್ಲಿ ನಡೆಯಲಿರುವ ಬೃಹತ್ ಉದ್ಯೋಗ ಮೇಳ

ಗಂಗಾವತಿಯಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮಡಿದವರ ಸ್ಮರಣೆಗೆ ಮೌನಾಚರಣೆ*